HomeKarnatakaSHOCKING NEWS: ಫೋನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತ; ಮೆಡಿಕಲ್ ಶಾಪ್ ಮಾಲೀಕ ಸಾವು

SHOCKING NEWS: ಫೋನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತ; ಮೆಡಿಕಲ್ ಶಾಪ್ ಮಾಲೀಕ ಸಾವು

ಹಾಸನ: ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಿದೆ. ಮೆಡಿಕಲ್ ಶಾಪ್ ಮಾಲೀಕರೊಬ್ಬರು ನೋಡ ನೋಡುತ್ತಿದ್ದಂತೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರದಲ್ಲಿ ನಡೆದಿದೆ.

ಹೊಳೆನರಸಿಪುರದ ಅರಣ್ಯ ಕಚೇರಿ ಬಳಿ ಇದ್ದ ಮೆಡಿಕಲ್ ಶಾಪ್ ಮಾಲೀಕ ಫೋನ್ ನಲ್ಲಿ ಮಾತನಾಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿರೂಪಾಕ್ಷ (40) ಮೃತ ದುರ್ದೈವಿ. ವಿರೂಪಾಕ್ಷಪ್ಪ ಕುಸಿದು ಬೀಳುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular