HomeLatest NewsBIG NEWS: ಧಾರವಾಡ: ಹೃದಯಾಘಾತಕ್ಕೆ ASI ಬಲಿ

BIG NEWS: ಧಾರವಾಡ: ಹೃದಯಾಘಾತಕ್ಕೆ ASI ಬಲಿ

ಧಾರವಾಡ: ಎಎಸ್ಐ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ.

ಕಲಘಟಗಿ ಎಎಸ್ಐ ಚಂದ್ರಕಾಂತ್ ಹುಟಗಿ ಹೃದಯಾಘಾತದಿಂದ ಸಾವನ್ನಪ್ಪಿದವರು. ಪೊಲೀಸ್ ಠಾಣೆಯಿಂದ ಮನೆಗೆ ವಿಶ್ರಾಂತಿ ಪಡೆಯಲು ಹೋದವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಗ್ಯವಾಗಿಯೇ ಇದ್ದ ಎಎಸ್ಐ ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದು, ಹಿರಿಯ ಅಧಿಕಾರಿಗಳು ಕಂಬನಿ ಮಿಡಿದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular