BIG NEWS : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗಿಲ್ಲ: ಸಚಿವ ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು :    ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗಿಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿಲ್ಲ. ಹಾಗಾಗಿ ಜನರು ಆತಂಕಪಡುವ ಅಗತ್ಯವಿಲ್ಲ. ಬದಲಾದ ಜೀವನಶೈಲಿ ಹಾಗೂ ಆಹಾರ ಕ್ರಮ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಿದ್ದು, ಜನರಲ್ಲಿ ಜಾಗೃತಿ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read