HomeLatest NewsBREAKING : ಹಾಸನದಲ್ಲಿ 'ಹೃದಯಾಘಾತ' ಪ್ರಕರಣ ಹೆಚ್ಳಳ : ಮೈಸೂರಿನ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ...

BREAKING : ಹಾಸನದಲ್ಲಿ ‘ಹೃದಯಾಘಾತ’ ಪ್ರಕರಣ ಹೆಚ್ಳಳ : ಮೈಸೂರಿನ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ.!

ಹಾಸನ : ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳವಾಗುತ್ತಿದ್ದು, ಮೈಸೂರಿನ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಏರಿಕೆಯಾಗಿದೆ.

ಹೌದು, ಮೈಸೂರಿನ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಳವಾಗಿದ್ದು, 750 ರ ಸಂಖ್ಯೆಯಲ್ಲಿದ್ದ ರೋಗಿಗಳ ಸಂಖ್ಯೆ 1000 ಕ್ಕೆ ಹೆಚ್ಚಳವಾಗಿದೆ. ಈ ಆಸ್ಪತ್ರೆಗೆ ಬರುವ ರೋಗಿಗಳಲ್ಲಿ  ( ಹಾರ್ಟ್ ಪೇಶೆಂಟ್)  ಹಾಸನದವರೇ ಹೆಚ್ಚು ಎಂದು ಹೇಳಲಾಗಿದೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇದುವರೆಗೆ 24 ಮಂದಿ ಬಲಿಯಾಗಿದ್ದಾರೆ .

ಗಮನಿಸಿ : ಒತ್ತಡದ ಬದುಕಿನ ನಡುವೆಯೂ ಆರೋಗ್ಯಕರ ಜೀವನಶೈಲಿ ನಿಮ್ಮದಾಗಿಸಿಕೊಳ್ಳುವ ಮೂಲಕ ನಿಮ್ಮ ಹೃದಯದ ಕಾಳಜಿ ವಹಿಸಿ . ಎದೆನೋವು ಬಂದಾಗ ವೈದ್ಯರ ಸಲಹೆಯಿಲ್ಲದೆ ಯಾವುದೇ ಔಷಧಿಗಳನ್ನು ತೆಗೆದುಕೊಳ್ಳಬೇಡಿ. ಎದೆನೋವು ಅಥವಾ ಹೃದಯಾಘಾತಕ್ಕೆ ಸಂಬಂಧಿಸಿ ಯಾವುದೇ ಲಕ್ಷಣಗಳು ಕ೦ಡುಬ೦ದಲ್ಲಿ ತಕ್ಷಣವೇ ನಿಮ್ಮ ಕುಟುಂಬದವರಿಗೆ ಅಥವಾ ಸ್ನೇಹಿತರಿಗೆ ತಿಳಿಸಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular