ರಾಘವೇಂದ್ರ ಎಂಬ ಪೊಲೀಸ್ ಸಿಬ್ಬಂದಿಗೆ ನಿನ್ನೆ ರಾತ್ರಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ.
ಅವರು ಇತ್ತೀಚೆಗಷ್ಟೇ ಬಳ್ಳಾರಿ ಲೋಕಾಯುಕ್ತ ಕಚೇರಿಯಿಂದ ಕಮಲಾಪುರ ಠಾಣೆಗೆ ವರ್ಗಾವಣೆ ಆಗಿದ್ದರು. ರಾಜ್ಯದಲ್ಲಿ ದಿನೇ ದಿನೇ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.