HomeLatest NewsBREAKING: ಮುಂದುವರೆದ ಹೃದಯಾಘಾತದ ಸಾವಿನ ಸರಣಿ: ರಾಮನಗರದಲ್ಲಿ ಮತ್ತೋರ್ವ ಯುವಕ ಬಲಿ

BREAKING: ಮುಂದುವರೆದ ಹೃದಯಾಘಾತದ ಸಾವಿನ ಸರಣಿ: ರಾಮನಗರದಲ್ಲಿ ಮತ್ತೋರ್ವ ಯುವಕ ಬಲಿ

ರಾಮನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಒಂದೇ ಸಮನೆ ಹೆಚ್ಚುತ್ತಿದೆ. ರಾಮನಗರದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಗೊಲ್ಲರದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ಗಿರೀಶ್ (25) ಮೃತ ದುರ್ದೈವಿ. ದನ ಮೇಯಿಸಲು ತೆರಳಿದ್ದಾಗ ಗಿರೀಶ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಮೂರು ದಿನಗಳಿಂದ ಗಿರೀಶ್ ಗೆ ಎದೆನೋವು ಕಾಣಿಸಿಕೊಂಡಿತ್ತು. ಇದೀಗ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular