HomeLatest NewsBIG NEWS: ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ!

BIG NEWS: ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ!

ಚಿಕ್ಕಬಳ್ಳಾಪುರ: ಡಾನ್ಸ್ ಮಾಡುತ್ತಿದ್ದಗಲೇ ಕುಸಿದು ಬಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ನಡೆದಿದೆ.

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಡಾನ್ಸ್ ಮಾಡುತ್ತಾ ಏಕಾಏಕಿ ಕುಸಿದು ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಕ್ಷ್ಮೀಪತಿ ಮೃತ ದುರ್ದೈವೈ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular