HomeLatest NewsBREAKING: ಮುಖ ತೊಳೆಯುತ್ತಿದ್ದಾಗಲೇ ಹೃದಯಾಘಾತ: 35 ವರ್ಷದ ವ್ಯಕ್ತಿ ದುರ್ಮರಣ!

BREAKING: ಮುಖ ತೊಳೆಯುತ್ತಿದ್ದಾಗಲೇ ಹೃದಯಾಘಾತ: 35 ವರ್ಷದ ವ್ಯಕ್ತಿ ದುರ್ಮರಣ!

ಮೈಸೂರು: ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿನ ಸರಣಿ ಮುಂದುವರೆದಿದೆ. 35 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಪುರುಷೋತ್ತಮ (35) ಮೃತ ದುರ್ದೈವಿ. ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ಕೂಡ್ಲುರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುಖ ತೊಳೆಯುತ್ತಿದ್ದ ವ್ಯಕ್ತಿ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular