HomeKarnatakaBIG NEWS: ಹೃದಯಾಘಾತ: ಪೊಲೀಸ್ ಕಾನ್ಸ್ ಟೇಬಲ್ ಸಾವು

BIG NEWS: ಹೃದಯಾಘಾತ: ಪೊಲೀಸ್ ಕಾನ್ಸ್ ಟೇಬಲ್ ಸಾವು

ಮಡಿಕೇರಿ: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ.

ಆನಂದ್ ಡೊಳ್ಳಿನ್ (42) ಮೃತ ದುರ್ದೈವಿ. ವಿರಾಜಪೇಟೆ ಡಿವೈ ಎಸ್ ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ವಸತಿ ಗೃಹದಲ್ಲಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular