HomeLatest NewsBREAKING: ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ: ಕುಸಿದು ಬಿದ್ದು ಯುವಕ ಸಾವು

BREAKING: ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ: ಕುಸಿದು ಬಿದ್ದು ಯುವಕ ಸಾವು

ಕೊಡಗು: ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತಕ್ಕೀಡಾಗಿ ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.

ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುತ್ತಿದ್ದಾಗಲೇ ಯುವಕ ಏಕಾಏಕಿ ಕುಸಿದು ಬಿದ್ದಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅರುಣ್ ಪೂಜಾರಿ (25) ಮೃತ ಯುವಕ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular