HomeKarnatakaBIG NEWS: ಹೃದಯಾಘಾತ: ಕರ್ತವ್ಯ ನಿರತ ASI ದುರ್ಮರಣ

BIG NEWS: ಹೃದಯಾಘಾತ: ಕರ್ತವ್ಯ ನಿರತ ASI ದುರ್ಮರಣ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕರ್ತವ್ಯನಿರತ ಎಎಸ್ಐ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಳಸದಲ್ಲಿ ನಡೆದಿದೆ.

ಜಿ.ಕೆ.ಮುರಳಿಧರ್ ಮೃತ ಎಎಸ್ಐ. ಇಂದು ಬೆಳಿಗ್ಗೆ ಮುರಳಿಧರ್ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಕಳಸದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಕೆಲ ಹೊತ್ತಲ್ಲೇ ಮುರಳಿಧರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀರೂರಿನವರಾದ ಜಿ.ಕೆ.ಮುರಳಿಧರ್ ಕಳೆದ ನಾಲ್ಕು ವರ್ಷಗಳಿಂದ ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular