ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್ಪೋರಾ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ. ಆರಂಭಿಕ ವರದಿಗಳ ಪ್ರಕಾರ, 3-4 ಭಯೋತ್ಪಾದಕರ ಗುಂಪೊಂದು ಈ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ ಸಿಕ್ಕಿಬಿದ್ದಿದೆ ಎಂದು ಹೇಳಲಾಗುತ್ತಿದೆ.
ಪ್ರದೇಶವನ್ನು ಸುತ್ತುವರಿಯಲಾಗಿದ್ದು,ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ ಎಂದು ಮೂಲಗಳು ತಿಳಿಸಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಜಮ್ಮು-ಕಾಶ್ಮೀರ