HomeKarnatakaRain alert Karnataka : ರಾಜ್ಯದಲ್ಲಿ ಆ.27 ರವರೆಗೆ ಭಾರಿ ಮಳೆ ಜೊತೆಗೆ ಗಾಳಿ :...

Rain alert Karnataka : ರಾಜ್ಯದಲ್ಲಿ ಆ.27 ರವರೆಗೆ ಭಾರಿ ಮಳೆ ಜೊತೆಗೆ ಗಾಳಿ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಆ.27 ರವರೆಗೆ ಭಾರಿ ಮಳೆಯಾಗಲಿದ್ದು, ಇದರ ಜೊತೆಗೆ ಭಾರಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು,ಹಾಸನ, ಶಿವಮೊಗ್ಗ ಭಾಗದಲ್ಲಿ ಸಾಧಾರಣೆ ಮಳೆಯಾಗಲಿದೆ. ಹಾಗೂ ಕರಾವಳಿ ಭಾಗದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

ಆಗಸ್ಟ್ 27 ರವರೆಗೆ ಕರಾವಳಿಯಲ್ಲಿ ಭಾರಿ ಗಾಳಿ ಬೀಸಲಿದ್ದು, ಗಂಟೆಗೆ 35 ರಿಂದ 45 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular