HomeLatest Newsಗಮನಿಸಿ...! ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರಿ ಮಳೆ ಮುನ್ಸೂಚನೆ: 'ಯೆಲ್ಲೋ ಅಲರ್ಟ್'

ಗಮನಿಸಿ…! ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರಿ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’

ಬೆಂಗಳೂರು: ಜುಲೈ 8ರ ಮಂಗಳವಾರದಿಂದ ಐದು ದಿನಗಳ ಕಾಲ ರಾಜ್ಯದ ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜುಲೈ 8 ರಿಂದ 12 ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular