HomeLatest Newsರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಇಂದಿನಿಂದ ಜು. 16ರವರೆಗೆ ಕರಾವಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಇಂದಿನಿಂದ ಜು. 16ರವರೆಗೆ ಕರಾವಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರವಾಗಿ ಮುಂಗಾರು ಮಳೆ ಆಗುತ್ತಿದ್ದು, ಒಳನಾಡು ಜಿಲ್ಲೆಗಳಲ್ಲಿ ದುರ್ಬಲವಾಗಿದೆ.

ಮುಂದಿನ ಮೂರ್ನಾಲ್ಕು ದಿನಗಳ ಕಾಲ ಇದೇ ಹವಾಮಾನ ಇರಲಿದೆ. ಜುಲೈ 14 ರಿಂದ 16 ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಅವಧಿಯಲ್ಲಿ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular