HomeLatest Newsರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 24 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 24 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಧ್ಯ ಕರ್ನಾಟಕ, ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. 12 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ಕೋಲಾರ, ಮೈಸೂರು, ರಾಮನಗರ ಸೇರಿ 24 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 15 ರವರೆಗೆ ಈ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular