ಭಾರಿ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಮತ್ತೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 19ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಜೂನ್ 19ರಂದು ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಒಳನಾಡಿನ ಮಲೆನಾಡು ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಗೆ ಬಹುತೇಕ ಎಲ್ಲಾ ಪ್ರದೇಶಗಳು, ದಕ್ಷಿಣ ಒಳನಾಡಿನ ಹಲವು ಪ್ರದೇಶಗಳು, ಉತ್ತರ ನಾಡಿನ ಹಲವೆಡೆ ಮಂಗಳವಾರ ಹೆಚ್ಚಿನ ಮಳೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read