HomeLatest Newsಮುಂಗಾರು ಪ್ರವೇಶಕ್ಕೆ ದಿನಗಣನೆ ನಡುವೆ ಮೇ 12ರಿಂದ ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ

ಮುಂಗಾರು ಪ್ರವೇಶಕ್ಕೆ ದಿನಗಣನೆ ನಡುವೆ ಮೇ 12ರಿಂದ ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಇದರ ನಡುವೆ ರಾಜ್ಯದ ಹಲವೆಡೆ ಮೇಲೆ ಮೇ 12 ರಿಂದ ಮತ್ತೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳು, ಕರಾವಳಿ ಪ್ರದೇಶದಲ್ಲಿ ಮೇ 12ರಿಂದ ಮುಂದಿನ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಮಳೆ ಆಗಲಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

ರಾಜ್ಯದ ಹಲವು ಕಡೆ ಮೇ 8ರಿಂದ 12ರ ವರೆಗೆ ಹಗುರದಿಂದ ಕೂಡಿದ ತುಂತುರು ಮಳೆ ಆಗಲಿದೆ. ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ. ಮುಂದಿನ ಐದು ದಿನ ಗರಿಷ್ಠ ತಾಪಮಾನದಲ್ಲಿ ದೊಡ್ಡಮಟ್ಟದ ಬದಲಾವಣೆ ಇರುವುದಿಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular