ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ, ವಿಜಯಪುರ, ದಕ್ಷಿಣ ಕನ್ನಡ, ಧಾರವಾಡ, ವಿಜಯಪುರ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ಕಳೆದ ಕೆಲವು ದಿನಗಳಿಂದ ವರುಣ ಕೊಂಚ ಬಿಡುವು ನೀಡಿದ್ದು, ರಾಜ್ಯದಲ್ಲಿ ಮತ್ತೆ ಬಿಸಿಲಿನ ಧಗೆ ಹೆಚ್ಚಾಗಿದೆ. ಇಂದು ರಾಜ್ಯದ 21 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
You Might Also Like
TAGGED:ಭಾರಿ ಮಳೆ