HomeLatest NewsRain alert Karnataka : ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ...

Rain alert Karnataka : ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ, ವಿಜಯಪುರ, ದಕ್ಷಿಣ ಕನ್ನಡ, ಧಾರವಾಡ, ವಿಜಯಪುರ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.

ಕಳೆದ ಕೆಲವು ದಿನಗಳಿಂದ ವರುಣ ಕೊಂಚ ಬಿಡುವು ನೀಡಿದ್ದು, ರಾಜ್ಯದಲ್ಲಿ ಮತ್ತೆ ಬಿಸಿಲಿನ ಧಗೆ ಹೆಚ್ಚಾಗಿದೆ. ಇಂದು ರಾಜ್ಯದ 21 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular