BREAKING : ದೆಹಲಿಯಲ್ಲಿ ಭಾರೀ ಮಳೆಗೆ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು, ಇಬ್ಬರಿಗೆ ಗಾಯ

ನವದೆಹಲಿ :   ದಕ್ಷಿಣ ದೆಹಲಿಯ ಕಲ್ಕಾಜಿಯಲ್ಲಿ ಭಾರೀ ಮಳೆಯಿಂದಾಗಿ ಬೈಕ್ ಮೇಲೆ ಮರ ಕುಸಿದು ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ . ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read