ಅಕ್ಟೋಬರ್ 15 ರವರೆಗೆ ದಕ್ಷಿಣ ಮತ್ತು ವಾಯುವ್ಯ ಭಾರತದ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ.
ಅಕ್ಟೋಬರ್ 13 ರಿಂದ 15 ರವರೆಗೆ ಕಾಶ್ಮೀರ, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಿಯಾಲ್ (ಕನ್ಯಾಕುಮಾರಿ), ಪಾಪಿರೆಡ್ಡಿಪಟ್ಟಿ (ಧರ್ಮಪುರಿ), ಕಟಪಾಡಿ (ವೆಲ್ಲೂರು) ಮತ್ತು ತಿರ್ಪರಪ್ಪು (ಕನ್ಯಾಕುಮಾರಿ) ತಲಾ 7 ಸೆಂ.ಮೀ ಮಳೆಯಾಗಿದೆ.
https://twitter.com/Indiametdept/status/1711693505163395335?ref_src=twsrc%5Etfw%7Ctwcamp%5Etweetembed%7Ctwterm%5E1711693505163395335%7Ctwgr%5Ef1690274e671bcdfaf7cf7d821010036ab92a540%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalaunch%3Dtrue