ಬೆಂಗಳೂರು : ಮುಂದಿನ 6 ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. ಹಾಗೂ ಚಿಕ್ಕಮಗಳೂರು, ಕೊಡಗು, ಹಾಸನ, ಜಿಲ್ಲೆಯಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಲವು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆ ನಿರೀಕ್ಷೆಯಿದೆ. ಮುಂದುವರೆದು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು. ದಾವಣಗೆರೆ,. ಚಿತ್ರದುರ್ಗ, ಬೆಳಗಾವಿ, ದಾರವಾಡ, ವಿಜಯಪುರ. ಕಲಬುರಗಿ ಸೇರಿ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Windy Heavy rains 🌧️☔ in Mangalore this afternoon.
— Namma Karnataka Weather (@namma_vjy) July 25, 2025
VC Yogesh Bhat #KarnatakaRains pic.twitter.com/HzPcpTKt8B
11:45AM UPDATE: Since this morning some heavy rains reported from Honnavara to Bhatkal taluks.
— Namma Karnataka Weather (@namma_vjy) July 25, 2025
Appears like the bands are spreading southwards in the last 2 hours. The heavier bands are closing in on Kundapura.#KarnatakaRains pic.twitter.com/TiVd1JKQZI