BIG NEWS: ಅಂಗಾಂಗ ಸಾಗಣೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಾಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರುಪಡೆಯುವ ಕೇಂದ್ರ ಸ್ಥಾಪನೆಯಾಗಲಿದೆ. ನಾಲ್ಕರಿಂದ ಆರು ತಿಂಗಳಲ್ಲಿ ಈ ಕೇಂದ್ರ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಸಂಭಾವ್ಯ ಅಂಗಾಂಗ ದಾನಿಗಳ ಗುರುತಿಸುವಿಕೆ ಮತ್ತು ಸುರಕ್ಷಿತ ಅಂಗಾಂಗ ದಾನ ಪ್ರಕ್ರಿಯೆಗೆ ಕುಟುಂಬ ಸಮಾಲೋಚನೆ, ಉನ್ನತ ಮಟ್ಟದ ಐಸಿಯು ಆರೈಕೆ ಮತ್ತು ಕಾನೂನು ಕ್ರಮಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಅಂಗಾಂಗ ಸಾಗಣೆಗೆ ಅನುಕೂಲ ಆಗಲೆಂದು ಆಸ್ಪತ್ರೆಯಲ್ಲಿ ಹೆಲಿಪ್ಯಾಡ್‌ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read