ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ HELPLINE ಆರಂಭ : ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ

ಹಮಾಸ್ ಹಠಾತ್ ದಾಳಿಯಿಂದಾಗಿ ಇಸ್ರೇಲ್ ಭಾರಿ ನಷ್ಟವನ್ನು ಅನುಭವಿಸಿದೆ. ಮೊದಲ ಬಾರಿಗೆ, ಹಮಾಸ್ ದಾಳಿಯಲ್ಲಿ 1500 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡು ಹಲವರು ಗಾಯಗೊಂಡಿದ್ದಾರೆ.

ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಹೆಲ್ಪ್ ಲೈನ್ ಆರಂಭಿಸಲಾಗಿದ್ದು, ಸಹಾಯ ಬೇಕಾದ್ದಲ್ಲಿ ಈ ಸಂಖ್ಯೆಗೆ ಕರೆ ಮಾಡಬಹುದು.

ಯುದ್ದಪೀಡಿತ ಇಸ್ರೇಲ್ ದೇಶದಲ್ಲಿರುವ ಭಾರತೀಯರ ರಕ್ಷಣೆಗೆ ಭಾರತದ ರಾಯಭಾರಿ ಕಚೇರಿಯು 24 ಗಂಟೆ ಕಾಲ ಸಹಾಯವಾಣಿ ತೆರೆದಿದೆ. ಶಾಂತತೆ ಕಾಪಾಡುವುದರ ಜೊತೆಗೆ ಎಚ್ಚರಿಕೆಯಿಂದಿರುವಂತೆ ಮತ್ತು ಭದ್ರತಾ ನಿರ್ದೇಶನ ಪಾಲಿಸುವಂತೆ ಕೋರಿದೆ.

 

24*7 Emergency Helpline/Contact:

Tel +972-35226748
Tel +972-543278392
Email: cons1.telaviv@mea.gov.in

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read