HomeKarnatakaBREAKING NEWS: ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

BREAKING NEWS: ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಹಾಸನ: ಸ್ನೇಹಿತರ ಜೊತೆ ಹೇಮಾವತಿ ನದಿಗೆ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೆಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ನಡೆದಿದೆ

ಕಾಟಳ್ಳಿ ಗ್ರಾಮದ ಪ್ರಕಾಶ್ (29) ಹಾಗೂ ಚಿಕ್ಕಮಗಳೂರಿನ ಭರತ್ (27) ಮೃತರು. ಬಿಸಿಲ ಝಳಕ್ಕೆ ಸ್ನೇಇತರ ಜೊತೆಗೂಡಿ ಈಜಲೆಂದು ಹೇಮಾವತಿ ನದಿಗೆ ಇಳಿದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸಕಲೇಶಪುರ ಟೌನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular