HomeHealthಟೈಫಾಯಿಡ್ ಜ್ವರದಿಂದ ಬಳಲಿದ್ದರೆ ನಿವಾರಿಸಲು ಇಲ್ಲಿದೆ ಮನೆಮದ್ದು

ಟೈಫಾಯಿಡ್ ಜ್ವರದಿಂದ ಬಳಲಿದ್ದರೆ ನಿವಾರಿಸಲು ಇಲ್ಲಿದೆ ಮನೆಮದ್ದು

ಟೈಫಾಯಿಡ್, ಮಕ್ಕಳಿಗೆ ಗಂಭೀರ ಆರೋಗ್ಯದ ಸಮಸ್ಯೆಯನ್ನುಟು ಮಾಡುತ್ತದೆ. ಇದು ಕಲುಷಿತ ಆಹಾರ ಮತ್ತು ನೀರಿನ ಮೂಲಕ ಅಥವಾ ಇನ್ನೊಬ್ಬ ವ್ಯಕ್ತಿಯೊಂದಿಗಿನ ನಿಕಟ ಸಂಪರ್ಕದಿಂದ ಹರಡುತ್ತದೆ. ಈ ಟೈಫಾಯಿಡ್ ಜ್ವರವನ್ನು ಗುಣಪಡಿಸಲು ಮನೆಮದ್ದನ್ನು ಸೇವಿಸಿ.

ತುಳಸಿ, ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುತ್ತದೆ ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ. ಇದು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆಯುರ್ವೇದದ ಪ್ರಕಾರ, ತುಳಸಿ ಎಲೆಯನ್ನು ಪ್ರತಿದಿನ ಸೇವಿಸುವುದರಿಂದ ರೋಗಗಳನ್ನು ತಡೆಯಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದಕಾರಣ ಸುಮಾರು 20 ತುಳಸಿ ಎಲೆಗಳ ಜೊತೆಗೆ 1 ಚಮಚ ಶುಂಠಿ ಪುಡಿಯನ್ನು ಸೇರಿಸಿ ನೀರಿನಲ್ಲಿ ಕುದಿಸಿ. ತಣ್ಣಗಾದ ಮೇಲೆ ಅದಕ್ಕೆ ಜೇನುತುಪ್ಪ ಮಿಕ್ಸ್ ಮಾಡಿ ಕುಡಿಯಿರಿ. ದಿನಕ್ಕೆ 2-3 ಬಾರಿ ಮಾಡಬೇಕು. ಹೀಗೆ ಮಾಡಿದರೆ ಟೈಫಾಯಿಡ್ ಜ್ವರ ಕಡಿಮೆಯಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular