HomeKarnatakaನವೋದಯ ವಿದ್ಯಾಲಯ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವೋದಯ ವಿದ್ಯಾಲಯ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗ ತಾಲೂಕಿನ ಗಾಜನೂರಿನ ಬಳಿ ಇರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

9 ಮತ್ತು 11ನೇ ತರಗತಿಗೆ ಪ್ರವೇಶ ಪರೀಕ್ಷೆ ಫೆಬ್ರವರಿ 10 ರಂದು ನಡೆಯಲಿದ್ದು, ವಿದ್ಯಾರ್ಥಿಗಳು www.navodaya.gov.in ವೆಬ್ಸೈಟ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಪ್ರವೇಶ ಪರೀಕ್ಷೆಗೆ ಹಾಜರಾಗಬಹುದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular