ಅಂಗಡಿ – ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಇಲ್ಲಿದೆ ಮಹತ್ವದ ಸೂಚನೆ

ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾಯ್ದೆ 1961 ಕಲಂ 4(1) ಮತ್ತು (3) ಹಾಗೂನಿಯಮ 3ಮೇರೆಗೆ ನೋಂದಾಯಿಸಿಕೊಳ್ಳುವಂತೆ ಮಾಲೀಕರುಗಳಿಗೆ ಕಾರ್ಮಿಕ ಇಲಾಖೆಯು ಸೂಚನೆ ನೀಡಿದೆ.

ನೋಂದಣಿಯಾಗದ (ಕಾರ್ಮಿಕರಿರದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಒಳಗೊಂಡಂತೆ) ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ರಾಜ್ಯ ಸರ್ಕಾರದ http://www.ekarmika.karnatak.gov.in/ekar…/static/home.aspx ತಂತ್ರಾಂಶದಲ್ಲಿ 15 ದಿನಗಳೊಳಗಾಗಿ ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ನೋಂದಣಿ ಪತ್ರ ಪಡೆದುಕೊಳ್ಳುವುದು ಅಗತ್ಯವಾಗಿದೆ.

ತಪ್ಪಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read