
ನೋಂದಣಿಯಾಗದ (ಕಾರ್ಮಿಕರಿರದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಒಳಗೊಂಡಂತೆ) ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ರಾಜ್ಯ ಸರ್ಕಾರದ http://www.ekarmika.karnatak.gov.in/ekar…/static/home.aspx ತಂತ್ರಾಂಶದಲ್ಲಿ 15 ದಿನಗಳೊಳಗಾಗಿ ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ನೋಂದಣಿ ಪತ್ರ ಪಡೆದುಕೊಳ್ಳುವುದು ಅಗತ್ಯವಾಗಿದೆ.
ತಪ್ಪಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

