‘ಕಾಂತಾರ -2’ ನಿರೀಕ್ಷೆಯಲ್ಲಿರುವ ಸಿನಿಪ್ರಿಯರಿಗೆ ಇಲ್ಲಿದೆ ಮಹತ್ವದ ಅಪ್ಡೇಟ್…!

Kantara In Oscar: ಆಸ್ಕರ್ ರೇಸ್ ನಲ್ಲಿ ಕಾಂತಾರ, ಹೊಂಬಾಳೆ ಫಿಲ್ಮ್ಸ್ ಅಧಿಕೃತ ಘೋಷಣೆ. - NADUNUDI

ರಿಷಬ್ ಶೆಟ್ಟಿ ಅವರ ‘ಕಾಂತಾರಾ’ ಸಿನಿಮಾ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸಹ ಅಬ್ಬರಿಸಿತ್ತು. ಬಾಕ್ಸ್ ಆಫೀಸ್ ನಲ್ಲಿ ಚಿಂದಿ ಉಡಾಯಿಸಿದ್ದ ಈ ಚಿತ್ರದ ಯಶಸ್ಸನ್ನು ಬಾಲಿವುಡ್ ಸೇರಿದಂತೆ ಇಡೀ ಭಾರತೀಯ ಚಿತ್ರರಂಗವೇ ಬೆರಗುಗಣ್ಣಿನಿಂದ ಸ್ಯಾಂಡಲ್ ವುಡ್ ನತ್ತ ನೋಡಿತ್ತು.

ಇದಾದ ಬಳಿಕ ‘ಕಾಂತರಾ 2’ ನಿರ್ಮಾಣವಾಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ರಿಷಬ್ ಶೆಟ್ಟಿ ಕೂಡ ಸದ್ದಿಲ್ಲದೆ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ‘ಕಾಂತರಾ 2’ ಕುರಿತಂತೆ ಸಿನಿ ಪ್ರಿಯರಿಗೆ ಮಹತ್ವದ ಅಪ್ಡೇಟ್ ಒಂದು ಇಲ್ಲಿದೆ.

ರಿಷಬ್ ಶೆಟ್ಟಿಯವರು ‘ಕಾಂತರಾ -2’ ಸ್ಕ್ರಿಪ್ಟ್ ತಯಾರಿಯಲ್ಲಿ ತೊಡಗಿಕೊಂಡಿದ್ದು, ಬಹುತೇಕ ಇದು ಕೊನೆಯ ಹಂತದಲ್ಲಿದೆ ಎನ್ನಲಾಗಿದೆ. ಹೀಗಾಗಿ ದಸರಾ ವೇಳೆಗೆ ಮುಹೂರ್ತ ನೆರವೇರಿಸಲು ನಿರ್ಮಾಣ ಸಂಸ್ಥೆ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read