ಬಂದೂಕು ಪರವಾನಗಿ ನವೀಕರಣದ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಡಿಸೆಂಬರ್ 2023ರ ಅಂತ್ಯಕ್ಕೆ ಬಂದೂಕು ಪರವಾನಗಿಯ ಅವಧಿ ಮುಕ್ತಾಯಗೊಳ್ಳುತ್ತಿರುವ ಎಲ್ಲಾ ಬಂದೂಕು ಪರವಾನಗಿದಾರರು ಕೇಂದ್ರ ಗೃಹ ಮಂತ್ರಾಲಯವು ರೂಪಿಸಿರುವ National Database of Arms Licence-Arms Licence Issuance System (NDAL-ALIS) ತಂತ್ರಾಂಶದ https://ndal-alis.gov.in/armslicence/ ಲಿಂಕ್ ಬಳಸಿ 2 ತಿಂಗಳ ಮುಂಚಿತವಾಗಿ ಬಂದೂಕು ನವೀಕರಣಕ್ಕೆ ಅರ್ಜಿ ಸಲ್ಲಿಸಿ ಅರ್ಜಿ ಪ್ರತಿ ಹಾಗೂ ಮೂಲ ಬಂದೂಕು ಪರವಾನಗಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ತಿಳಿಸಿದೆ.

NDAL-ALIS ತಂತ್ರಾಂಶವನ್ನು ಬಳಸಿ ಬಂದೂಕು ನವೀಕರಣಕ್ಕೆ ಅರ್ಜಿ ಸಲ್ಲಿಸುವ ಬಗ್ಗೆ kodagu.nic.in ನಲ್ಲಿ user manual ನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read