‘ಲೋಕಾಯುಕ್ತ’ ಕ್ಕೆ ಅಹವಾಲು ಸಲ್ಲಿಸಲು ಬಯಸುವ ಹೊನ್ನಾಳಿ ಜನತೆಗೆ ಇಲ್ಲಿದೆ ಮಹತ್ವದ ಮಾಹಿತಿ

ಲೋಕಾಯುಕ್ತರನ್ನು ಪದಚ್ಯುತಿಗೊಳಿಸುವುದು ಹೇಗೆ? | Know about removing procedure of Karnataka Lokayukta - Kannada Oneindia

ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಆಗಸ್ಟ್ 9 ರಂದು ಹೊನ್ನಾಳಿ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ದೂರುಗಳನ್ನು ಈ ಸಂದರ್ಭದಲ್ಲಿ ಸಲ್ಲಿಸಬಹುದಾಗಿದೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್. ಕೌಲಾಪೂರೆ ಅವರು ಆಗಸ್ಟ್ 9 ರಂದು ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.

ಸಾರ್ವಜನಿಕರು ತಮ್ಮ ದೂರು ಹಾಗೂ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್. ಕೌಲಾಪೂರೆ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read