HomeKarnataka2ನೇ ಬಾರಿಗೆ ಪೂರಕ ಪರೀಕ್ಷೆ ಬರೆಯಲಿರುವ ʼದ್ವಿತೀಯʼ ಪಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ !

2ನೇ ಬಾರಿಗೆ ಪೂರಕ ಪರೀಕ್ಷೆ ಬರೆಯಲಿರುವ ʼದ್ವಿತೀಯʼ ಪಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ !

ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಈ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ.

ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ಪರೀಕ್ಷೆಗಳು ಜರುಗಲಿದ್ದು, ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಆಗಸ್ಟ್ 10 ರೊಳಗಾಗಿ ಕಾಲೇಜು ಲಾಗಿನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಸುವ ಮೂಲಕ ನೊಂದಣಿ ಮಾಡಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular