HomeHealthಕಿಡ್ನಿ ಸ್ಟೋನ್ ಸಮಸ್ಯೆಗೆ ಇಲ್ಲಿದೆ ಉತ್ತಮ ಪರಿಹಾರ

ಕಿಡ್ನಿ ಸ್ಟೋನ್ ಸಮಸ್ಯೆಗೆ ಇಲ್ಲಿದೆ ಉತ್ತಮ ಪರಿಹಾರ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಲ್ಲಿ ಕಿಡ್ನಿ ಕಲ್ಲಿನ ಸಮಸ್ಯೆ ಕಾಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಸಾಕಷ್ಟು ನೀರನ್ನು ಕುಡಿಯದಿರುವುದು. ಹಾಗಾಗಿ ವೈದ್ಯರು ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಾಕಷ್ಟು ನೀರನ್ನು ಕುಡಿಯುವಂತೆ ಸೂಚಿಸುತ್ತಾರೆ. ಹಾಗಾಗಿ ಬಿಸಿ ನೀರನ್ನು ಸೇವಿಸಿ ಕಿಡ್ನಿ ಸ್ಟೋನ್ ನಿಂದಾದ ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಿ.

ಕಲ್ಲುಗಳ ಸಮಸ್ಯೆ ಇರುವವರಿಗೆ ಹೆಚ್ಚು ಆಯಾಸವಾಗುತ್ತದೆ. ಹಾಗಾಗಿ ಅವರು ಉಗುರು ಬೆಚ್ಚಗಿರುವ ನೀರನ್ನು ಸೇವಿಸುವುದು ಪ್ರಯೋಜನಕಾರಿಯಾಗಿದೆ. ಇದರಿಂದ ಜೀವಕೋಶಗಳಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಗಳು ಸಕ್ರಿಯಗೊಳ್ಳುತ್ತದೆ. ಇದರಿಂದ ದೇಹದಲ್ಲಿರುವ ಸಮಸ್ಯೆ ನಿವಾರಣೆಯಾಗುತ್ತದೆ.

ಕಲ್ಲುಗಳ ಸಮಸ್ಯೆ ಇರುವವರು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಾರೆ. ಹೊಟ್ಟೆ ನೋವು, ಮಲಬದ್ಧತೆ ಸಮಸ್ಯೆ ಕಾಡುತ್ತದೆ. ಹಾಗಾಗಿ ಪ್ರತಿದಿನ ಸಾಕಷ್ಟು ಬಿಸಿ ನೀರನ್ನು ಸೇವಿಸಿ. ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ. ಗ್ಯಾಸ್, ಅಜೀರ್ಣ ಸಮಸ್ಯೆ ದೂರವಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular