ಒಂದು ತಿಂಗಳಿನಲ್ಲಿ ತೂಕ ಇಳಿಸಿಕೊಳ್ಳಲು ಇಲ್ಲಿದೆ ಬೆಸ್ಟ್ ಯೋಗ

ಇತ್ತೀಚಿನ ದಿನಗಳಲ್ಲಿ ತೂಕ ಹೆಚ್ಚಾಗುವುದು ಒಂದು ದೊಡ್ಡ ಸಮಸ್ಯೆಯಾಗಿದೆ. ತೂಕ ಇಳಿಸಿಕೊಳ್ಳಲು ಕೆಲವರು ಹರಸಾಹಸ ಮಾಡುತ್ತಾರೆ. ಆದರೆ ಅದರಿಂದ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಅದರ ಬದಲು ಈ ಯೋಗಾಸನಗಳನ್ನು ಮಾಡಿ ಒಂದು ತಿಂಗಳಿನಲ್ಲಿ 10-12 ಕೆಜಿ ಇಳಿಸಿಕೊಳ್ಳಿ.

*ಭುಜಂಗಾಸನ : ನಿಮ್ಮ ಹೊಟ್ಟೆಯ ಮೇಲೆ ಮಲಗಿ ನಿಮ್ಮ ಅಂಗೈಯನ್ನು ಭುಜದ ನೇರಕ್ಕೆ ಕೆಳಗೆ ಇರಿಸಿ ಕೈಗಳ ಮೇಲೆ ಒತ್ತಡ ಹೇರಿ ದೇಹವನ್ನು ಮೇಲಕ್ಕೆತ್ತಿ. ತಲೆಯನ್ನು ಹಿಂದಕ್ಕೆ ಭಾಗಿಸಿ. ಈ ಸ್ಥಾನದಲ್ಲಿ ಕೆಲವು ಸೆಕೆಂಡುಗಳ ಕಾಲ ಇಡಿ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ದೇಹವನ್ನು ಶುದ್ಧೀಕರಿಸುತ್ತದೆ.

 *ಶಿರ್ಶಾಸನ : ನಿಮ್ಮ ಮುಂದೋಳುಗಳನ್ನು ನೆಲದ ಮೇಲೆ ಇರಿಸಿ ನಿಮ್ಮ ಬೆರಳುಗಳನ್ನು ಇಂಟರ್ ಲಾಕ್ ಮಾಡಿ. ಮೊಣಕೈಯನ್ನು ಭುಜದ ಅಗಲಕ್ಕಿಂತ ಸ್ವಲ್ಪ ಹೆಚ್ಚು ಹರಡಿ. ನಿಮ್ಮ ಅಂಗೈಯ ನಡುವಿನ ಜಾಗವನ್ನು ತಲೆಯ ಕಿರೀಟದಂತೆ ಇರಿಸಿ. ನಿಮ್ಮ ಪೃಷ್ಠವನ್ನು ನೆಲದಿಂದ ಮೇಲಕ್ಕೆತ್ತಿ. ಮೊಣಕಾಲು ಮತ್ತು ಕಾಲುಗಳನ್ನು ನೇರವಾಗಿರಿಸಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read