ಶಿವಮೊಗ್ಗ : ದಸರಾ ಹಬ್ಬದ ಪ್ರಯುಕ್ತ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 24-10-2023 ರ ಮಂಗಳವಾರ ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.