HomeKarnatakaಗಮನಿಸಿ : ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ |KSET Exam 2023

ಗಮನಿಸಿ : ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ |KSET Exam 2023

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ಸರ್ಕಾರದ ಉದ್ಯೋಗ ಮಾಡ ಬಯಸುವವರಿಗೆ ಹಾಗೂ ಟೀಚಿಂಗ್ ಫೀಲ್ಡ್ನಲ್ಲಿ ಕೆಲಸ ಮಾಡಬೇಕು ಎಂದುಕೊಂಡವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಕೆ ದಿನಾಂಕ ಸೆ.10 ರಿಂದ ಆರಂಭವಾಗಲಿದ್ದು, ಸೆ.30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ  ಪಾವತಿಸಲು ಅಕ್ಟೋಬರ್ 3ರ ವರೆಗೆ ಅವಕಾಶ ನೀಡಲಾಗಿದ್ದು. . ಕೆ-ಸೆಟ್ ಪರೀಕ್ಷೆಯು ನವೆಂಬರ್ 5ರಂದು ನಡೆಯಲಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 30, 2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಅಕ್ಟೋಬರ್ 3, 2023
ಪರೀಕ್ಷೆ ನಡೆಯುವ ದಿನ: ನವೆಂಬರ್ 5, 2023

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular