ʼಜನತಾ ದರ್ಶನʼ ಕುರಿತು ಬಳ್ಳಾರಿ ಜನತೆಗೆ ಇಲ್ಲಿದೆ ಮಾಹಿತಿ

ಬಳ್ಳಾರಿ ಜಿಲ್ಲೆಯಲ್ಲಿ ಸೆ.25ರಂದು `ಜನತಾ ದರ್ಶನ' - Hindusthan Samachar Kannada

ಬಳ್ಳಾರಿ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬಳ್ಳಾರಿ ತಾಲ್ಲೂಕಿನ ಮೋಕ ಗ್ರಾಮದಲ್ಲಿ ಅ.26 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ತಿಳಿಸಿದ್ದಾರೆ.

ಸರ್ಕಾರಿ ಕೆಲಸಕ್ಕೆ ಸಂಬಂಧಿಸಿದಂತೆ, ನಾಗರಿಕರು ತಮ್ಮ ಅಹವಾಲುಗಳೇನಾದರು ಇದ್ದಲ್ಲಿ, ಅ.26 ರಂದು ನಡೆಯುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅರ್ಜಿಯ ಮೂಲಕ ತಮ್ಮ ಅಹವಾಲು ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read