ಇಲ್ಲಿದೆ 2024 ರ ಐಪಿಎಲ್ ನ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರ ಪಟ್ಟಿ

IPL 2024: Final squad of Chennai Super Kings after auction - Crictoday

ಡಿಪೆಂಡಿಂಗ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ಐದು ಬಾರಿ ಟ್ರೋಫಿ ಎತ್ತಿ ಹಿಡಿದಿದ್ದು, ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಬಲಿಷ್ಠ ಆಟಗಾರರನ್ನೇ ಖರೀದಿ ಮಾಡಿದ್ದಾರೆ. ಮುಂಬರುವ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೊಸ ರೀತಿಯಲ್ಲೇ ನೋಡಬಹುದಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ ಆಲ್ ರೌಂಡರ್ಗಳೇ ಹೆಚ್ಚಾಗಿ ಕಾಣಿಸಿಕೊಳ್ಳಲಿದ್ದು, ಇದರಲ್ಲಿ ಮೂವರು ನ್ಯೂಜಿಲೆಂಡ್ ನವರೇ ಆಗಿದ್ದಾರೆ. ಅಂಬಟಿ ರಾಯುಡು ವಿದಾಯ ಘೋಷಿಸಿದ ಬಳಿಕ ಇದೀಗ ಅವರ ಜಾಗಕ್ಕೆ  ಡ್ಯಾರಿಲ್ ಮಿಚೆಲ್ ಎಂಟ್ರಿ ಕೊಟ್ಟಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರ ಪಟ್ಟಿ ಇಂತಿದೆ;

Image

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read