HomeHealthಪುರುಷರನ್ನು ಕಾಡುವ ಈ ಸಮಸ್ಯೆಗೆ ಇಲ್ಲಿದೆ ಪರಿಹಾರ....!

ಪುರುಷರನ್ನು ಕಾಡುವ ಈ ಸಮಸ್ಯೆಗೆ ಇಲ್ಲಿದೆ ಪರಿಹಾರ….!

ಹೆಚ್ಚಿನ ಪುರುಷರಲ್ಲಿ ಕಾಡುವ ಸಮಸ್ಯೆ ಎಂದರೆ ನಿಮಿರುವಿಕೆ. ಇದರಿಂದ ಪುರುಷರ ಜೊತೆಗೆ ಮಹಿಳೆಯರಿಗೂ ಕೂಡ ಲೈಂಗಿಕ ಜೀವನದಲ್ಲಿ ತೃಪ್ತಿ ಸಿಗುವುದಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಈ ಆಯಿಲ್ ಗಳನ್ನು ಬಳಸಬಹುದು.

ಗುಲಾಬಿ ಎಣ್ಣೆ : ಇದು ಖಿನ್ನತೆಯನ್ನು ನಿವಾರಿಸುತ್ತದೆ. ಲೈಂಗಿಕ ಬಯಕೆಯನ್ನು ಹೆಚ್ಚಿಸುತ್ತದೆ. ಇದು ನಿಮ್ಮ ಲೈಂಗಿಕ ಬಯಕೆಯನ್ನು ಹೆಚ್ಚಿಸುತ್ತದೆ. ಮತ್ತು ವೀರ್ಯ ಮತ್ತು ಟೆಸ್ಟೋಸ್ಟೆರಾನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

[adrotate banner=”27″]

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲ್ಯಾವೆಂಡರ್ ಆಯಿಲ್ : ಇದು ನಿಮ್ಮ ಜನನಾಂಗಗಳಿಗೆ ರಕ್ತದ ಹರಿವನ್ನು ಹೆಚ್ಚಿಸುತ್ತದೆ.

ಶುಂಠಿ ಎಣ್ಣೆ : ನಿಮಿರುವಿಕೆಯ ಸಮಸ್ಯೆಗೆ ಕಾರಣವಾಗುವ ಒತ್ತಡವನ್ನು ನಿವಾರಿಸುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular