ಮಾನಸಿಕ ಆರೋಗ್ಯ ಸಮಸ್ಯೆ ತಡೆಗಟ್ಟಲು ಇಲ್ಲಿದೆ ಸುಲಭ ವಿಧಾನ

ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಈ ವಿಧಾನಗಳನ್ನು ಅನುಸರಿಸಬಹುದು.

ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವುದರ ಮೂಲಕ ಮಾನಸಿಕ ಆರೋಗ್ಯ ಸಮಸ್ಯೆ ದೂರವಿಡಬಹುದು.

ದುಶ್ಚಟಗಳಿಂದ ದೂರ ಉಳಿಯುವುದು.

ಕ್ರಿಯಾಶೀಲರಾಗಿರುವುದು ಮತ್ತು ಮನರಂಜನೆ ಕಾರ್ಯಕ್ರಮ ವೀಕ್ಷಿಸುವುದು

ಸಕಾರಾತ್ಮಕ ಚಿಂತನೆಯಿಂದ ಮಾನಸಿಕ ಆರೋಗ್ಯ ಸಮಸ್ಯೆ ದೂರ ಇಡಬಹುದು.

ಯೋಗ, ಧ್ಯಾನ ಅಭ್ಯಾಸ ರೂಢಿಸಿಕೊಳ್ಳಿ.

7-8 ಗಂಟೆ ನಿದ್ರಿಸುವುದನ್ನು ರೂಢಿಸಿಕೊಳ್ಳಿ.

ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳಬೇಕು… ಹೀಗೆ ಹಲವು ವಿಧಾನ ಅನುಸರಿವುದರಿಂದ ಮಾನಸಿಕ ಆರೋಗ್ಯ ಸಮಸ್ಯೆಯಿಂದ ದೂರವಿರಬಹುದೆಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read