HomeBeautyಕೂದಲಿಗೆ ಹಚ್ಚಿದ ʼಬಣ್ಣʼ ಬಟ್ಟೆಗೆ ತಗುಲಿದ್ದರೆ ಅದನ್ನು ತೆಗೆಯಲು ಇಲ್ಲಿದೆ ಸುಲಭ ಉಪಾಯ

ಕೂದಲಿಗೆ ಹಚ್ಚಿದ ʼಬಣ್ಣʼ ಬಟ್ಟೆಗೆ ತಗುಲಿದ್ದರೆ ಅದನ್ನು ತೆಗೆಯಲು ಇಲ್ಲಿದೆ ಸುಲಭ ಉಪಾಯ

ಬಿಳಿ ಕೂದಲಿನ ಸಮಸ್ಯೆ ಹೊಂದಿರುವವರು ಕೂದಲಿಗೆ ಕಪ್ಪು ಬಣ್ಣ ಹಚ್ಚುತ್ತಾರೆ. ಕೂದಲಿಗೆ ಕಲರ್ ಹಚ್ಚುವಾಗ ಅದರ ಕಲೆ ಕೆಲವೊಮ್ಮೆ ಬಟ್ಟೆಗಳ ಮೇಲೆ ಬೀಳುತ್ತದೆ. ಇದನ್ನು ಸೋಪ್ ಬಳಸಿ ವಾಶ್ ಮಾಡಿದರೆ ಹೋಗುವುದಿಲ್ಲ. ಹಾಗಾಗಿ ಈ ಕಲೆಗಳನ್ನು ತೆಗೆಯಲು ಸುಲಭ ಉಪಾಯ ಇಲ್ಲಿದೆ.

* ಆಲ್ಕೋಹಾಲ್ ಬಳಸಿ ಬಟ್ಟೆಗಳ ಕಲೆಗಳನ್ನು ತೆಗೆಯಬಹುದು. ಆಲ್ಕೋಹಾಲ್ ನ್ನು ಕಲೆಗಳ ಮೇಲೆ ಚೆನ್ನಾಗಿ ಉಜ್ಜಿ. ಬಳಿಕ ಸ್ವಲ್ಪ ಸಮಯದವರೆಗೆ ಬಿಟ್ಟು ಬಳಿಕ ಶುದ್ಧ ನೀರಿನಲ್ಲಿ ವಾಶ್ ಮಾಡಿ. ಇದರಿಂದ ಕಲೆಗಳು ಸುಲಭವಾಗಿ ಹೋಗುತ್ತದೆ.

* ವಿನೆಗರ್, ಬಟ್ಟೆಗೆ ತಗುಲಿದ ಕೂದಲಿನ ಕಲರ್ ಕಲೆಗಳನ್ನು ತೆಗೆಯಲು ಸಹಕಾರಿಯಾಗಿದೆ. 2 ಚಮಚ ವಿನೆಗರ್ ಅನ್ನು ಬಿಸಿ ನೀರಿನಲ್ಲಿ ಸೇರಿಸಿ ಸ್ವಲ್ಪ ಸಮಯದವರೆಗೆ ನೆನೆಸಿಡಿ. ಸ್ವಲ್ಪ ಸಮಯದ ಬಳಿಕ ಅದನ್ನು ಉಜ್ಜಿ ಸ್ವಚ್ಛಗೊಳಿಸಿದರೆ ಕಲೆ ಮಾಯವಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular