HomeRecipiesಇಲ್ಲಿದೆ ಗರಿಗರಿಯಾದ ಹಲಸಿನಕಾಯಿ ಚಿಪ್ಸ್ ಮಾಡುವ ವಿಧಾನ

ಇಲ್ಲಿದೆ ಗರಿಗರಿಯಾದ ಹಲಸಿನಕಾಯಿ ಚಿಪ್ಸ್ ಮಾಡುವ ವಿಧಾನ

ಬೇಕಾಗುವ ಸಾಮಾಗ್ರಿಗಳು: ಹಲಸಿಕಾಯಿ ತೊಳೆ, ಉಪ್ಪು, ಖಾರದಪುಡಿ, ಕರಿಯಲು ಎಣ್ಣೆ.

ಮಾಡುವ ವಿಧಾನ: ಹಲಸಿನ ಕಾಯಿ ತೊಳೆಯನ್ನು ತೆಳ್ಳಗೆ ಉದ್ದಕ್ಕೆ ಹೆಚ್ಚಿಕೊಳ್ಳಬೇಕು. ಒಂದು ಬಾಣಲೆಗೆ ಎಣ್ಣೆ ಹಾಕಬೇಕು,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಣ್ಣೆ ಬಿಸಿಯಾದಾಗ ಹೆಚ್ಚಿರುವಂತಹ ಹಲಸಿನ ತೊಳೆಯನ್ನು ಚೆನ್ನಾಗಿ ಕರಿಯಬೇಕು. ನಂತರ ಈ ಕರಿದ ಚಿಪ್ಸ್ ಗೆ ಉಪ್ಪು ಹಾಗೂ ಖಾರದಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿದರೆ ಗರಿಗರಿಯಾದ ಹಲಸಿನಕಾಯಿ ಚಿಪ್ಸ್ ರೆಡಿ.

For Latest News Updates, Join Our Whatsapp Community🚩
RELATED ARTICLES

Most Popular