ಚಿಕ್ಕಮಗಳೂರು : ಗೌರಿ ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, 10 ಪಟ್ಟಣದ 26 ಸ್ಥಳ ಅತಿಸೂಕ್ಷ್ಮ ಎಂದು ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
10 ಪಟ್ಟಣದ 26 ಸ್ಥಳ ಅತಿಸೂಕ್ಷ್ಮ ಎಂದು ಘೋಷಣೆ ಮಾಡಲಾಗಿದ್ದು, ಯಾವುದೇ ಬ್ಯಾನರ್, ಕಟೌಟ್ ಹಾಕುವುದನ್ನು ನಿಷೇಧಿಸಲಾಗಿದೆ. ಅದೇ ರೀತಿ ಪಟಾಕಿ ಹೊಡೆಯುವುದನ್ನು ಕೂಡ ನಿರ್ಬಂಧಿಸಲಾಗಿದೆ.