HomeKarnatakaBREAKING: ವಂಚನೆ ಪ್ರಕರಣದಲ್ಲಿ ಬಂಧಿತ ಐಶ್ವರ್ಯಾ ಗೌಡಗೆ ಹೈಕೋರ್ಟ್ ಜಾಮೀನು: ಬಿಡುಗಡೆ

BREAKING: ವಂಚನೆ ಪ್ರಕರಣದಲ್ಲಿ ಬಂಧಿತ ಐಶ್ವರ್ಯಾ ಗೌಡಗೆ ಹೈಕೋರ್ಟ್ ಜಾಮೀನು: ಬಿಡುಗಡೆ

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೋಲೀಸರು ಶಿಲ್ಪಾ ಗೌಡ ನೀಡಿದ್ದ ವಂಚನೆ ಪ್ರಕರಣ ಸಂಬಂಧ ಐಶ್ವರ್ಯಾ ಗೌಡ, ಅವರ ಪತಿ ಹರೀಶ್ ಅವರನ್ನು ಬಂಧಿಸಿದ್ದರು. ಈ ಹಿಂದೆ ಚಂದ್ರಾ ಲೇಔಟ್ ವಂಚನೆ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.

3.5 ಕೋಟಿ ರೂಪಾಯಿ ಮೌಲ್ಯದ 430 ಗ್ರಾಂ ಚಿನ್ನ ಪಡೆದು ವಂಚಿಸಲಾಗಿದೆ ಎಂದು ಆರ್.ಆರ್. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರ್.ಆರ್. ನಗರ ಠಾಣೆ ಪೋಲೀಸರು ಐಶ್ವರ್ಯ ಗೌಡ ಮತ್ತು ಪತಿ ಹರೀಶ್ ಅವರನ್ನು ಬಂಧಿಸಿ ನಾಲ್ಕನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐಶ್ವರ್ಯಾ ಗೌಡಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು ಮಾಡಲಾಗಿದೆ. ಜಾಮೀನು ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular