HomeKarnatakaಸಾಮಾಜಿಕ ಜಾಲತಾಣಗಳಲ್ಲಿ ಹೈಕೋರ್ಟ್ ಕಲಾಪ ನೇರಪ್ರಸಾರ ದುರ್ಬಳಕೆ: ವಕೀಲರ ಸಂಘದಿಂದ ರಿಟ್ ಅರ್ಜಿ ಸಲ್ಲಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಹೈಕೋರ್ಟ್ ಕಲಾಪ ನೇರಪ್ರಸಾರ ದುರ್ಬಳಕೆ: ವಕೀಲರ ಸಂಘದಿಂದ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹೈಕೋರ್ಟ್ ಕಲಾಪ ನೇರ ಪ್ರಸಾರ ಮಾಡಲಾಗುತ್ತಿದ್ದು, ಇದಕ್ಕೆ ನಿರ್ಬಂಧ ವಿಧಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಕೋರ್ಟ್ ಕಲಾಪದ ನೇರಪ್ರಸಾರ ಶೇರ್, ರೆಕಾರ್ಡ್ ಮಾಡುವಂತಿಲ್ಲ. ಆದರೆ ಕೆಲ ಸಾಮಾಜಿಕ ಜಾಲತಾಣಗಳಿಂದ ನೇರಪ್ರಸಾರದ ದುರ್ಬಳಕೆ ಮಾಡಲಾಗುತ್ತಿದೆ. ಹೀಗಾಗಿ ನೇರಪ್ರಸಾರದ ದುರ್ಬಳಕೆ ನಿರ್ಬಂಧ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಕೆಲ ಯೂಟ್ಯೂಬ್ ಚಾನಲ್ ಗಳನ್ನು ಪ್ರತಿವಾದಿಗಳನ್ನಾಗಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular