HomeLatest NewsBIG NEWS: ಕಂದಕಕ್ಕೆ ಉರುಳಿಬಿದ್ದ ಸಾರಿಗೆ ಬಸ್: 8 ಜನರು ದುರ್ಮರಣ; 20ಕ್ಕೂ ಹೆಚ್ಚು ಪ್ರಯಾಣಿಕರು...

BIG NEWS: ಕಂದಕಕ್ಕೆ ಉರುಳಿಬಿದ್ದ ಸಾರಿಗೆ ಬಸ್: 8 ಜನರು ದುರ್ಮರಣ; 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ

ಮಂಡಿ: ಬಾರಿಗೆ ಬಸ್ ವೊಂದು ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ 8 ಜನರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಡಿದಾದ ಕಣಿವೆಯ ರಸ್ತೆಯಿಂದ ಬಸ್ 100 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ದುರಂತದಲ್ಲಿ ನಾಲ್ವರು ಮಹಿಳೆಯರು ಸೇರಿ 8 ಜನರು ಮೃತಪಟ್ಟಿದ್ದಾರೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ಸರಕಾಘಾಟ್ ನಿಂದ ದುರ್ಗಾಪುರಕ್ಕೆ ತೆರಳುತ್ತಿದ್ದ ವೇಳೆ ಮಸೆರನ್ ಬಳಿಯ ತರಂಗ್ಲಾದಲ್ಲಿ ಅಪಘಾತಕ್ಕೀಡಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular