ಚಿಕ್ಕಮಗಳೂರು : ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿ ದರ್ಗಾ ಮತ್ತೆ ಮುನ್ನೆಲೆಗೆ ಬಂದಿದ್ದು, ಧರ್ಮಸ್ಥಳದ ರೀತಿ ಬಾಬಾ ಬುಡನ್ ಗಿರಿ ದರ್ಗಾದಲ್ಲಿ ಎಸ್ ಐ ಟಿ ತನಿಖೆ ನಡೆಸಲು ಹಿಂದೂ ಸಂಘಟನೆಗಳ ಪಟ್ಟು ಹಿಡಿದಿದೆ.
ಹೌದು. ಧರ್ಮಸ್ಥಳದ ಪ್ರಕರಣದ ಬಗ್ಗೆ ಎಸ್ ಐ ಟಿ ತನಿಖೆ ನಡೆಸುತ್ತಿದ್ದು, ಅದೇ ರೀತಿ ಬಾಬಾ ಬುಡನ್ ದರ್ಗಾದಲ್ಲಿ ಉತ್ಪನನ ಮಾಡುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿದ್ದ, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿದೆ.
TAGGED:ಧರ್ಮಸ್ಥಳ