
ಇಸ್ರೋ ವಿಜ್ಞಾನಿಗಳ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ. ಇದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲಾಗಿದೆ. ಈ ಸಾಧನೆಯು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಕೈಗೊಳ್ಳಲು ಭಾರತದ ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದೆ.ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿದೆ.ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಹಲವು ವಿಶೇಷತೆ s. ಲ್ಯಾಂಡರ್, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ.ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆ ಆಗಿದ್ದು, ಚಂದ್ರಯಾನ-3 ನೌಕೆಯನ್ನು GSLV-MK3 ರಾಕೆಟ್ ಹೊತ್ತೊಯ್ದಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿದೆ.
Congratulations to @isro for the successful launch of Chandrayaan3 mission.
It is a proud moment for India and a new milestone in India's space research & innovation.
This achievement will inspire young minds of India to take up research in Science and Technology.… pic.twitter.com/k6UaEjPIN2
— CM of Karnataka (@CMofKarnataka) July 14, 2023

